
ನಿರುದ್ಯೋಗ ಸಮಸ್ಯೆಗೇನು ಪರಿಹಾರ? ರೈತನ ಬೆಳೆಗೆ ಬೆಲೆ ಇಲ್ವಾ?: ಶಾಸಕ ಪುಟ್ಟಣ್ಣಯ್ಯಗೆ ವಿದ್ಯಾಥಿಗಳಿಂದ ಪ್ರಶ್ನೆಗಳ ಬಾಣ
ಪಾಂಡವಪುರ, ಸೆಪ್ಟೆಂಬರ್ 12: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸೂಕ್ತ ವಿದ್ಯಾರ್ಹತೆ ಇದ್ದೂ ಕೆಲಸ ಸಿಗುವುದಿಲ್ಲ, ನೇಮಕಾತಿ ಭ್ರಷ್ಟಾಚಾರ ಸರ್ಕಾರಿ ನೌಕರಿಯ ಆಸೆಯನ್ನು ಕಮರಿ ಹೋಗುವಂತೆ ಮಾಡಿದೆ. ಇದಕ್ಕೇನು ಪರಿಹಾರ? ರೈತ ಬೆಳೆದ ಬೆಲೆ ಸಿಗದೆ ಬೀದಿಗೆ ಚೆಲ್ಲಿ ಬರುತ್ತಾನೆ. ಈ ನಷ್ಟ ಭರಿಸುವವರು ಯಾರು…? ಗ್ರಾಮಗಳು ಸ್ವಾವಲಂಬಿಯಾಗೋದು ನಿಜಕ್ಕೂ ಸುಲಭನಾ? ಶುಕ್ರವಾರ ಪಾಂಡವಪುರದ ವಿಜಯ ಕಾಲೇಜಿನ ಡಾ. ಎಂ.ಎಸ್. ಕೃಷ್ಣಕುಮಾರ್ ಸಭಾಂಗಣದಲ್ಲಿ ಸ್ವರಾಜ್ ಉತ್ಸವದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಶಾಸಕ ದರ್ಶನ್



